ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ

Last Updated 18 ಜೂನ್ 2022, 6:21 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ– 50ರ ಹೊಸಪೇಟೆ-ಕೊಪ್ಪಳ ಬೈಪಾಸ್ ಬಳಿ ಶನಿವಾರ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.

ಘಟನೆಯಲ್ಲಿ ಚಾಲಕ, ಕ್ಲೀನರ್‌ಗೆ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಾಗಲಕೊಟೆಗೆ ಕಳಿಸಿಕೊಡಲಾಗಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀರಿ ಪರಿಶೀಲಿಸಿದ್ದಾರೆ. ಲಾರಿಯ ವೇಗಕ್ಕೆ ತಡೆಗೋಡೆಗೆ ಭಾರಿ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT