ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ನಾಗಿನ್ ಹಾಡಿಗೆ ಕುಣಿದ ಸಚಿವ ಆನಂದ್ ಸಿಂಗ್ – ವಿಡಿಯೊ ನೋಡಿ

ಮಗ ಹಾಗೂ ಸಂಬಂಧಿಕರೊಂದಿಗೆ ಆನಂದ್ ಸಿಂಗ್ ಡ್ಯಾನ್ಸ್
Last Updated 5 ಡಿಸೆಂಬರ್ 2022, 10:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ ಜಿಲ್ಲೆ): ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಜೈಪುರದಲ್ಲಿ ನಡೆದ ಮಗಳ ಮದುವೆಯಲ್ಲಿ ಭರ್ಜರಿ ಡಾನ್ಸ್ ಮಾಡಿದ್ದಾರೆ.

ಮಗ ಸಿದ್ದಾರ್ಥ ಸಿಂಗ್, ಸಂಬಂಧಿಕರಾದ ಪ್ರವೀಣ್ ಸಿಂಗ್ ಇತರರೊಂದಿಗೆ ಹಿಂದಿಯ 'ನಾಗಿನ್ ನಾಗಿನ್' ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದಾರೆ.

ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಂಪೂರ್ಣವಾಗಿ ಮಗಳ ಮದುವೆಯಲ್ಲಿ ತಲ್ಲೀನರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT