ಮಂಗಳವಾರ, 17 ಮಾರ್ಚ್ 2026
×
ADVERTISEMENT

ಖಾಲಿ ಹುದ್ದೆ | ತಿಂಗಳಲ್ಲಿ ಭರ್ತಿ: ಪ್ರಗತಿ ಪರಿಶೀಲನಾ ಸಚಿವ ರಹೀಂ ಖಾನ್ ಹೇಳಿಕೆ

Published : 19 ಫೆಬ್ರುವರಿ 2026, 1:55 IST
Last Updated : 19 ಫೆಬ್ರುವರಿ 2026, 1:55 IST
ADVERTISEMENT
ಫಾಲೋ ಮಾಡಿ
Comments
ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ:
‘ಬೇಸಿಗೆ ಸಮೀಪಿಸುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಮೂಲಸೌಕರ್ಯಗಳಿಗೆ ಕೊರತೆಯಾಗಬಾರದು. ಅದರಲ್ಲೂ ವಿಶೇಷವಾಗಿ ಸ್ಥಳೀಯ ಆಡಳಿತ ಸಂಸ್ಥೆಗಳು ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸಚಿವರು ನಿರ್ದೇಶಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಸಹ ಒಂದು. ಇಲ್ಲಿಗೆ ಜನರು ಭೇಟಿ ನೀಡುವುದು ಕಡಿಮೆಯಾಗಿರುವ ಕುರಿತು ಪರಿಶೀಲನೆ ನಡೆಸಲಾಗುವುದು ರಹೀಂ ಖಾನ್, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT