ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತಗ್ಗಿದ ತುಂಗಭದ್ರೆ ಒಳಹರಿವು

Last Updated 22 ಜೂನ್ 2021, 7:27 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸತತ ಹೆಚ್ಚುತ್ತಲೇ ಇದ್ದ ಇಲ್ಲಿನ ತುಂಗಭದ್ರಾ ಅಣೆಕಟ್ಟೆಯ ಒಳಹರಿವು ಮಂಗಳವಾರ ತಗ್ಗಿದೆ.

ಮಂಗಳವಾರ ಜಲಾಶಯಕ್ಕೆ 36,979 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಸೋಮವಾರ 46,250 ಕ್ಯುಸೆಕ್‌, ಭಾನುವಾರ 42,748 ಕ್ಯುಸೆಕ್‌ ಒಳಹರಿವು ಇತ್ತು. ಜೂ. 18ರಿಂದ ಒಳಹರಿವು ಹೆಚ್ಚಾಗುತ್ತಲೇ ಇತ್ತು. ಆದರೆ, ಮಲೆನಾಡು, ಜಲಾನಯನ ಪ್ರದೇಶದಲ್ಲಿ ಎರಡು ದಿನಗಳಿಂದ ಮಳೆ ತಗ್ಗಿರುವುದರಿಂದ ಒಳಹರಿವಿನಲ್ಲಿ ಅಲ್ಪ ಇಳಿಕೆ ಉಂಟಾಗಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,602.72 ಅಡಿ ನೀರಿನ ಸಂಗ್ರಹವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT