ಬುಧವಾರ, ಏಪ್ರಿಲ್ 14, 2021
24 °C

ಮನುಷ್ಯರ ತಪ್ಪಿನಿಂದ ಬಿದ್ದ ತ್ರಿಶೂಲ: ಪ್ರಕಾಶ ರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಕ್ಷೇತ್ರದಲ್ಲಿ ಸೋಮವಾರ ಬೆಳಿಗ್ಗೆ ದೇವರು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮನುಷ್ಯರ ತಪ್ಪಿನಿಂದ ಶಿಬಿರದ ತ್ರಿಶೂಲ ಬಿದ್ದಿರುತ್ತದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ ರಾವ್ ತಿಳಿಸಿದ್ದಾರೆ.

ಸಂರಕ್ಷಣಾ ವಿಧಿ ಮತ್ತು ಪ್ರಾಯಶ್ಚಿತ್ತ ಹೋಮ ಮಾಡುವುದರ ಮುಖಾಂತರ ಧಾರ್ಮಿಕ ವಿಧಿವಿಧಾನಗಳನ್ನು ಅನುಸರಿಸಿ ಪುನಃ ಶಿಬಿರದ ತ್ರಿಶೂಲ ಇಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು