ಶನಿವಾರ, ಮೇ 28, 2022
24 °C

ಪದ್ಮಶ್ರೀ ಹರೇಕಳ ಹಾಜಬ್ಬ ಹಂಪಿ ಭೇಟಿ– ಚಿತ್ರ ಶೀರ್ಷಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪದ್ಮಶ್ರೀ ಹರೇಕಳ ಹಾಜಬ್ಬ ಮಂಗಳವಾರ ಹಂಪಿಗೆ ಭೇಟಿ ನೀಡಿದರು. ಹಂಪಿ ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸೇರಿದಂತೆ ಇತರೆ ಸ್ಮಾರಕ ಕಣ್ತುಂಬಿಕೊಂಡರು. ಹಂಪಿ ಪ್ರವಾಸಿ ಮಾರ್ಗದರ್ಶಿ ಈರಣ್ಣ ಪೂಜಾರಿ ಅವರು ಹಣ ಪಡೆಯದೇ ಅವರಿಗೆ ಗೈಡ್‌ ಮಾಡಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು