ಹೊಸಪೇಟೆ: ನಾಲ್ಕು ತಿಂಗಳ ನಂತರ ಇಂಧನ ಬೆಲೆಯಲ್ಲಿ ಏರಿಕೆ

ಹೊಸಪೇಟೆ (ವಿಜಯನಗರ): ಕಳೆದ ನಾಲ್ಕು ತಿಂಗಳಿಂದ ಜಿಲ್ಲೆಯಲ್ಲಿ ಸ್ಥಿರವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ.
ಪ್ರತಿ ಲೀಟರ್ ಪೆಟ್ರೋಲ್ ಸರಾಸರಿ ಬೆಲೆ ಇದುವರೆಗೆ ₹101.85 ಇತ್ತು. ಮಂಗಳವಾರ ₹102.69ಕ್ಕೆ ಏರಿಕೆಯಾಗಿದೆ. ಅದೇ ರೀತಿ ₹86.18 ಇದ್ದ ಡೀಸೆಲ್ ದರ, ₹86.97ಕ್ಕೆ ಹೆಚ್ಚಳವಾಗಿದೆ.
ಪೆಟ್ರೋಲ್ ಹಾಗೂ ಡೀಸೆಲ್ ದರ ಕ್ರಮವಾಗಿ ಪ್ರತಿ ಲೀಟರ್‌ಗೆ 84, 79 ಪೈಸೆ ಏರಿಕೆ ಕಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.