ಬುಧವಾರ, ಮೇ 25, 2022
31 °C

ಸತತ ಏಳನೇ ದಿನವೂ ಪೆಟ್ರೋಲ್‌ ಹಾಗೂ ಡೀಸೆಲ್‌ ದರದಲ್ಲಿ ಬದಲಾವಣೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಸತತ ಏಳನೇ ವಾರವೂ ಜಿಲ್ಲೆಯಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪೆಟ್ರೋಲ್‌ ಆಗಲಿ, ಡೀಸೆಲ್‌ ದರದಲ್ಲಾಗಲಿ ಕನಿಷ್ಠ ಒಂದು ಪೈಸೆಯೂ ಏರಿಳಿತ ಉಂಟಾಗಿಲ್ಲ. ಹಿಂದಿನ ವಾರಗಳಂತೆಯೇ ಈ ವಾರವೂ ಪ್ರತಿ ಲೀಟರ್‌ ಪೆಟ್ರೋಲ್‌ ಸರಾಸರಿ ಬೆಲೆ ₹101.85, ಡೀಸೆಲ್‌ ದರ ₹86.18 ಇದೆ.

ತೈಲ ಕಂಪನಿಗಳ ಪೆಟ್ರೋಲ್–ಡೀಸೆಲ್ ದರ ವಿವರದ ಪಟ್ಟಿ
ಪೆಟ್ರೋಲ್‌ ಪೆಟ್ರೋಲ್‌ ಡೀಸೆಲ್‌ ಡೀಸೆಲ್‌ (₹ ಪ್ರತಿ ಲೀಟರ್‌ಗೆ)
ಜ.09 ಜ.16 ಜ.09 ಜ.16
ಎಚ್.ಪಿ. 101.79 101.79 86.13 86.13
ಐ.ಒ.ಸಿ. 101.85 101.85 86.18 86.18
ಬಿ.ಪಿ. 101.83 101.83 86.17 86.17

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು