ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕೊಟ್ಟೂರೇಶ್ವರ ಜಾತ್ರೆಗೆ ಭರದ ಸಿದ್ಧತೆ: ಬಳಲಿದ ಭಕ್ತರಿಗೆ ಊಟ, ಮಸಾಜ್

Published 3 ಮಾರ್ಚ್ 2024, 14:59 IST
Last Updated 3 ಮಾರ್ಚ್ 2024, 14:59 IST
ಅಕ್ಷರ ಗಾತ್ರ

ಮಾರ್ಚ್‌ 4ರ ಸೋಮವಾರ ಜರುಗಲಿರುವ  ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಜಾತ್ರೆಯ ಸಿದ್ಧತಾ ಕಾರ್ಯಗಳು ಶ್ರೀಕ್ಷೇತ್ರದಲ್ಲಿ ಭರದಿಂದ ಸಾಗಿವೆ. ರಥೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಡೆಗಳಿಂದ ಭಕ್ತರು ಪಾದಯಾತ್ರೆ ಮೂಲಕ ಕೊಟ್ಟೂರಿನತ್ತ ಹೆಜ್ಜೆ ಹಾಕುತ್ತಿದ್ದಾರೆ. ಜಾತ್ರೆಯ ಸಲುವಾಗಿ ಜನರು ಪಾದಯಾತ್ರಿಗಳಿಗೆ ನೀರು, ಮಜ್ಜಿಗೆ, ಪಾನಕ, ಹಣ್ಣು ಹಂಪಲು, ತಿಂಡಿ, ಎಳನೀರು, ಷರಬತ್ತು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT