ಹೂವಿನಹಡಗಲಿ ಪಟ್ಟಣದ 5ನೇ ವಾರ್ಡ್ ನಲ್ಲಿ ಮಳೆಗೆ ಮನೆ ಕುಸಿದು ಬಿದ್ದಿರುವುದು.
ಹೂವಿನಹಡಗಲಿಯಲ್ಲಿ ಕಟಾವು ಮಾಡಿರುವ ಈರುಳ್ಳಿ ಹೊಲಕ್ಕೆ ನೀರು ನುಗ್ಗಿರುವುದು
ಹೂವಿನಹಡಗಲಿ ತಾಲ್ಲೂಕು ಬ್ಯಾಲಹುಣ್ಸಿಯಲ್ಲಿ ಭತ್ತದ ಬೆಳೆ ನೆಲಕ್ಕೆ ಬಿದ್ದಿರುವುದು
ಹೂವಿನಹಡಗಲಿ ಪಟ್ಟಣದ ಹರಪನಹಳ್ಳಿ ರಸ್ತೆಯಲ್ಲಿ ಅಪಾರ ಮಳೆ ನೀರು ಹರಿಯಿತು