ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋರಣಗಲ್ಲು: ಸಾಧಾರಣ ಮಳೆ 

Published 22 ಏಪ್ರಿಲ್ 2024, 14:09 IST
Last Updated 22 ಏಪ್ರಿಲ್ 2024, 14:09 IST
ಅಕ್ಷರ ಗಾತ್ರ

ತೋರಣಗಲ್ಲು: ಹೋಬಳಿಯ ವಡ್ಡು, ತಾಳೂರು, ಎಸ್.ಬಸಾಪುರ, ಬನ್ನಿಹಟ್ಟಿ, ನಾಗಲಾಪುರ, ಕುರೆಕುಪ್ಪ ಸೇರಿದಂತೆ ಇತರೆ ಗ್ರಾಮಗಳಲ್ಲಿ ಸೋಮವಾರ ಗುಡುಗು, ಸಿಡಿಲು, ಗಾಳಿ ಸಹಿತ ಕೆಲ ಕಾಲ ಸಾಧಾರಣ ಮಳೆ ಸುರಿಯಿತು.

ತಾಳೂರು, ವಡ್ಡು ಗ್ರಾಮದಲ್ಲಿ ಸುಮಾರು 40 ನಿಮಿಷಗಳ ಕಾಲ ಆಲಿಕಲ್ಲು ಸಹಿತ ಉತ್ತಮ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದೆ. ತೋರಣಗಲ್ಲು ಗ್ರಾಮ, ರೈಲ್ವೆ ನಿಲ್ದಾಣ ಪ್ರದೇಶ, ಕುರೆಕುಪ್ಪ ಗ್ರಾಮದಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT