ಭಾನುವಾರ, ಜೂನ್ 20, 2021
22 °C

ಗುಡುಗು ಮಿಂಚಿನೊಂದಿಗೆ ಬಿರುಸು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಗುಡುಗು ಮಿಂಚಿನೊಂದಿಗೆ ಬಿರುಸು ಮಳೆಯಾಯಿತು.

ರಾತ್ರಿ 9ಕ್ಕೆ ಆರಂಭಗೊಂಡ ಮಳೆ ರಾತ್ರಿ 10.30ರ ವರೆಗೂ ಮುಂದುವರೆದಿತ್ತು. ಬಿರುಸಿನ ಮಳೆಯಿಂದಾಗಿ ವಾತಾವರಣ ಸಂಪೂರ್ಣ ತಂಪಾಗಿತ್ತು. ಬಿಸಿಲು, ಸೆಕೆಯಿಂದ ಬಸವಳಿದಿದ್ದ ಜನ ಸ್ವಲ್ಪ ನಿಟ್ಟುಸಿರು ಬಿಟ್ಟರು.

ನಗರ ಸೇರಿದಂತೆ ತಾಲ್ಲೂಕಿನ ಹಂಪಿ, ಕಮಲಾಪುರ, ಧರ್ಮದಗುಡ್ಡ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು, ಇಪ್ಪಿತ್ತೇರಿ ಮಾಗಾಣಿ, ವ್ಯಾಸನಕೆರೆ, ಸಂಕ್ಲಾಪುರ, ಕಾರಿಗನೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.