ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆ ಪ್ರವೇಶ ಪರೀಕ್ಷೆ ನಾಳೆ

Last Updated 18 ಮಾರ್ಚ್ 2022, 16:17 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭಾನುವಾರ (ಮಾ.20) ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿಪಡಿಸಿದೆ.

ಬಳ್ಳಾರಿ ಜಿಲ್ಲೆಯ 14, ವಿಜಯನಗರ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್‌ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ. ಅನಧಿಕೃತ ವ್ಯಕ್ತಿಗಳ ಪ್ರವೇಶ ಕೂಡ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT