ಶುಕ್ರವಾರ, ಸೆಪ್ಟೆಂಬರ್ 30, 2022
26 °C

ಹಂಪಿಯಲ್ಲಿ ನಿವೃತ್ತ ಶಿಕ್ಷಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಮುಕ್ತಿಗಾಗಿ ನಿವೃತ್ತ ಶಿಕ್ಷಕರೊಬ್ಬರು ತಾಲ್ಲೂಕಿನ ಹಂಪಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಸುಣ್ಣಕಲ್‌ ಬಿದರಿಯ ಗಂಗಪ್ಪ ಕರಿಯಲ್ಲಪ್ಪನವರ್‌ (82) ಮೃತ ಶಿಕ್ಷಕ. ಶಿಕ್ಷಕರ ದಿನಾಚರಣೆ ಮುನ್ನ ದಿನವಾದ ಸೆ. 4ರ ರಾತ್ರಿ ಹಂಪಿ ಹೇಮಕೂಟದ ಜೈನ್‌ ದೇಗುಲದಲ್ಲಿ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ. ಹಂಪಿ ವಿರೂಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಹೊಂದಬೇಕೆಂಬ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು