ಭಾನುವಾರ, ಸೆಪ್ಟೆಂಬರ್ 19, 2021
24 °C

ಪ್ರಜಾವಾಣಿ ವರದಿ ಫಲಶ್ರುತಿ: ಕೊನೆಗೂ ರಸ್ತೆ ಕಾಮಗಾರಿ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ನಗರದ ಏಳನೇ ವಾರ್ಡಿನ ಪಾಂಡುರಂಗ ಕಾಲೊನಿಯಲ್ಲಿ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಯನ್ನು ಕೊನೆಗೂ ಪೂರ್ಣಗೊಳಿಸಲಾಗಿದೆ.

‘ಅಪೂರ್ಣ ಕಾಮಗಾರಿ; ಸಂಕಷ್ಟ’ ಶೀರ್ಷಿಕೆ ಅಡಿ ಜು. 23ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ವರದಿಗೆ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆಯು ಗುರುವಾರ (ಆ.12) ಕಾಮಗಾರಿ ಪೂರ್ಣಗೊಳಿಸಿದೆ.

‘ಕಾಮಗಾರಿಗೆ ಅರ್ಧಕ್ಕೆ ನಿಲ್ಲಿಸಿದ್ದರಿಂದ ಜನ ಓಡಾಡಲು ಬಹಳ ತೊಂದರೆಯಾಗುತ್ತಿತ್ತು. ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ವರದಿ ಬೆನ್ನಲ್ಲೆ ಕಾಮಗಾರಿ ಆರಂಭಿಸಿದರು. ಈಗ ಕೆಲಸ ಪೂರ್ಣಗೊಂಡಿದ್ದು, ಖುಷಿಯಾಗಿದೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು