ಶನಿವಾರ, ಮೇ 8, 2021
24 °C

ಕೊಟ್ಟೂರು: ಮಾರಕಾಸ್ತ್ರಗಳಿಂದ ಬೆದರಿಸಿ 30 ಲಕ್ಷ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಟ್ಟೂರು: ಪಟ್ಟಣದ ಉಜ್ಜಯಿನಿ ರಸ್ತೆಯ ಬಸವೇಶ್ವರ ನಗರದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದೆ.

ಭಾನುವಾರ ರಾತ್ರಿ 8-45 ರ ಸುಮಾರಿಗೆ ಕಾರಿನಲ್ಲಿ ಬಂದ ಕಳ್ಳರ ತಂಡ ಸೀಡ್ಸ್ ಕಂಪನಿಯ ಮಾಲಿಕ ಹುಲಮನಿ ಮಲ್ಲೇಶಪ್ಪ ಅವರ ನಿವಾಸಕ್ಕೆ ನುಗ್ಗಿ ಮಾರಕಾಸ್ತ್ರ ಗಳಿಂದ ದಂಪತಿಗಳನ್ನ ಬೆದರಿಸಿ 30ಲಕ್ಷ ಹಣ ಹಾಗೂ 4 ತೊಲ ಬಂಗಾರದ ಆಭರಣಗಳನ್ನು  ದೋಚಿ ಅವರನ್ನು ಮನೆಯೊಳಗೆ ಕೂಡಿಹಾಕಿ ಪರಾರಿಯಾಗಿದ್ದಾರೆ.

ಡಿವೈಎಸ್ಪಿ ಎಸ್.ಹಾಲಮೂರ್ತಿರಾವ್, ಸಿಪಿಐ ದೊಡ್ಡಣ್ಣ, ಪಿಎಸ್ಐ ನಾಗಪ್ಪ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು