ಶುಕ್ರವಾರ, ಮೇ 20, 2022
21 °C

ಕೂಡ್ಲಿಗಿ: ಸ್ಕೂಟರ್ ಅಪಘಾತ, ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶುಕ್ರವಾರ ಬೆಳಿಗ್ಗೆ ಸ್ಕೂಟರ್ ಅಪಘಾತವಾಗಿ ಸ್ಕೂಟರ್ ಚಾಲನೆ ಮಾಡುತಿದ್ದ ಬಾಲಕ ಶ್ರೀನಿವಾಸ(17) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕೊಪ್ಪಳ ನಿವಾಸಿಯಾದ ಶ್ರೀನಿವಾಸ ಬೆಂಗಳೂರಿನಿಂದ ಕೊಪ್ಪಳ ಕಡೆ ಹೋಗುವಾಗ ಶಿವಪುರ ಬಳಿಯ ವೈಷ್ಣವಿ ಕೋಳಿ ಪಾರಂ ಹತ್ತಿರ ನಿಯಂತ್ರಣ ತಪ್ಪಿ ರಾಷ್ಟ್ರೀಯ ಪಕ್ಕದಲ್ಲಿ ಹಾಕಿರುವ ಕುಡಿಯುವ ನೀರಿನ ಪೈಪಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿ ಶ್ರೀನಿವಾಸ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕೂಡ್ಲಿಗಿ ಪೊಲೀಸ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು