ಹೊಸಪೇಟೆ: ಬೆಂಗಳೂರಿನ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಬಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲಾ ಘಟಕದ ಅಧ್ಯಕ್ಷ ಜಯಸೂರ್ಯ, ಕಾರ್ಯದರ್ಶಿ ಶಿವಾರೆಡ್ಡಿ, ಜಂಟಿ ಕಾರ್ಯದರ್ಶಿ ಕೆ.ಎ.ಪವನ ಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿದ್ಯಮಾನಗಳು, ಪ್ರಸ್ತುತ ಆರ್ಥಿಕ, ಸಾಮಾಜಿಕ, ರಾಜಕೀಯ ಚರ್ಚೆ ನಡೆಸುವುದು ಸಾಮಾನ್ಯ. ಇದು ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮಟ್ಟ ಹೆಚ್ಚಿಸುವುದಕ್ಕೆ ಸಹಾಯವಾಗುತ್ತದೆ. ವಿಶ್ವವಿದ್ಯಾಲಯಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.