ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಿದ್ದರಾಮಯ್ಯ

Published 29 ಏಪ್ರಿಲ್ 2024, 9:42 IST
Last Updated 29 ಏಪ್ರಿಲ್ 2024, 9:42 IST
ಅಕ್ಷರ ಗಾತ್ರ

ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ..ತುಕಾರಾಂ ಪರವಾಗಿ ಪ್ರಚಾರ ಸಮಾವೇಶ 'ಪ್ರಜಾಧ್ವನಿ-2 ಜನ ಸಮಾವೇಶ'ವನ್ನು ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ರಾಮಲಿಂಗಾರೆಡ್ಡಿ ಸೇರಿ ವಿಜಯನಗರ, ಬಳ್ಳಾರಿ ಜಿಲ್ಲೆಯ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು. ನಿಧನರಾದ ಸಂಸದ ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT