ಹೊಸಪೇಟೆ: ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಈ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ 2ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸಮೀಪದ ಜೆರಾಕ್ಸ್, ಸೈಬರ್ ಸೆಂಟರ್ಗಳು ಮುಚ್ಚಿರಬೇಕು. ಮುಖ್ಯ ಅಧೀಕ್ಷಕರು ಅನಿವಾರ್ಯ ಸಂದರ್ಭಗಳಲ್ಲಿ ಸಂವಹನಕ್ಕಾಗಿ ಬೇಸಿಕ್ ಮೊಬೈಲ್ ಫೋನ್ ಬಳಸಲು ಮಾತ್ರ ಅವಕಾಶ ಇದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ ಮತ್ತು ಅಭ್ಯರ್ಥಿಗಳು ಮೊಬೈಲ್ ಫೋನ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.