ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಎಸ್‌ಎಲ್‌ಸಿ: ಹೊಸಪೇಟೆಯ ಫಲಿತಾಂಶ ಶೇ 61.74

Published 10 ಮೇ 2024, 15:44 IST
Last Updated 10 ಮೇ 2024, 15:44 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಈ ಬಾರಿಯ ಎಸ್‌ಎಸ್ಎಲ್‌ಸಿ ಫಲಿತಾಂಶದಲ್ಲಿ ಹೊಸಪೇಟೆ ತಾಲ್ಲೂಕಿನ ಉತ್ತೀರ್ಣ ಪ್ರಮಾಣ ಶೇ 61.74ರಷ್ಟಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚನ್ನಬಸಪ್ಪ ತಿಳಿಸಿದ್ದಾರೆ.

ತಾಲ್ಲೂಕಿನಿಂದ 5,393 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 3,330 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ (ಡಿಡಿಪಿಐ ಅವರು ನೀಡಿದ್ದ ವರದಿಯಲ್ಲಿ ಶೇ 56.67 ಉತ್ತೀರ್ಣ ಎಂಬ ಮಾಹಿತಿ  ಇತ್ತು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT