ಹೊಸಪೇಟೆ: ಹಂಪಿ ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶುಕ್ರವಾರ ಕಾರ್ಯಾಗಾರ ನಡೆಯಿತು.

ನಿಕ್ಷಯ ಮಿತ್ರ ಯೋಜನೆ ಅಡಿಯಲ್ಲಿ ಮುಂಬರುವ ಕ್ಷಯ ರೋಗಿಗಳಿಗೆ ಸಹಾಯ ನೀಡಲು ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಒಪ್ಪಿದ್ದಾರೆ ಎಂದು ಉಪಾಧ್ಯಕ್ಷ ಹನುಮಂತಪ್ಪ ಮತ್ತು ಪಿಡಿಒ ಗಂಗಾಧರ ಅವರು ತಿಳಿಸಿದರು.

ಆಯುಷ್ ಆರೋಗ್ಯ ಮಂದಿರ ವೈದ್ಯಾಧಿಕಾರಿ ಡಾ.ಪ್ರಸಾದ್ ಬಾಬು, ಜಿಲ್ಲಾ ಕ್ಷಯರೋಗ ನಿರ್ಮೂಲನಾ ವಿಭಾಗದ ಚಂದ್ರಪ್ಪ, ಹೊನ್ನೂರಪ್ಪ, ಅವರು ಕ್ಷಯರೋಗದ ಲಕ್ಷಣ, ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಿಎಚ್ಒ ಲಕ್ಷ್ಮಿ, ಪಿಎಚ್ಸಿಒ ನಿಂಗವ್ವ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.