ಗುರುವಾರ , ಅಕ್ಟೋಬರ್ 21, 2021
24 °C

ಮಾಸಾಶನ ಮಂಜೂರಾತಿ ಆಯ್ಕೆಸಮಿತಿಗೆ ವೆಂಕನಗೌಡ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತಿ ಕಲಾವಿದರಿಗೆ ಮಾಸಾಶನ ಮಂಜೂರಾತಿ ಆಯ್ಕೆ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದ್ದು, ಅದರಲ್ಲಿ ನಗರದ ಹಿರಿಯ ಗಿಟಾರ್ ಕಲಾವಿದ ವಿ.ಡಿ.ವೆಂಕನಗೌಡ ಸ್ಥಾನ ಪಡೆದಿದ್ದಾರೆ.

ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಈ ಸಮಿತಿ ರಚಿಸಿದೆ. ಯಾವುದೇ ಕಲಾ ಪ್ರಕಾರಕ್ಕೆ ಸೇರಿದ ಹಿರಿಯ ಕಲಾವಿದರು ಮಾಸಾಶನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9880527743 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು