ಗುರುವಾರ , ಮೇ 6, 2021
23 °C

ಬಹುಜನ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ವೆಂಕಮ್ಮ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಬಹುಜನ ಸಾಹಿತ್ಯ ಅಕಾಡೆಮಿ ರಾಜ್ಯ ಘಟಕದ ಅಧ್ಯಕ್ಷೆಯಾಗಿ ಎನ್‌.ಡಿ. ವೆಂಕಮ್ಮ ನೇಮಕಗೊಂಡಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ನಲ್ಲಾ ರಾಧಕೃಷ್ಣ ಅವರು ವೆಂಕಮ್ಮ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷೆಯಾದ ನಂತರ ಮಂಗಳವಾರ ತಾಲ್ಲೂಕಿನ ಕಮಲಾಪುರದಲ್ಲಿ ಸಭೆ ನಡೆಸಿದ ವೆಂಕಮ್ಮ ಅವರು, ‘ಅಕಾಡೆಮಿ ಮೂಲಕ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ತಿಳಿಸಿದರು.

ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷ ವೆಂಕಟೇಶ್‌, ಸದಸ್ಯರಾದ ಗೋವಿಂದ, ಅಮರೇಶ ಯತಗಲ್‌, ಸಿದ್ದಗಂಗಮ್ಮ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.