ಹೊಸಪೇಟೆ (ವಿಜಯನಗರ): ವಿಜಯುನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ 2012ನೇ ಬ್ಯಾಚ್ನ ಐಎಎಸ್ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
.ವಿಜಯನಗರ: ನಿರಾಕ್ಷೇಪಣಾ ಪತ್ರ ಪಡೆಯದಿರುವ ಆರೋಪ; ನಗರದ ಎಲ್ಲಾ ಚಿತ್ರಮಂದಿರ ಬಂದ್.
ಈ ಮೊದಲು ಕರ್ನಾಟಕ ಗೃಹ ಮಂಡಳಿಯ ಆಯುಕ್ತರಾಗಿದ್ದ ಕವಿತಾ ಅವರು ಸದ್ಯ ಹುದ್ದೆಯ ನಿರೀಕ್ಷೆಯಲ್ಲಿದ್ದರು.

ಕಳೆದ ಎರಡು ವರ್ಷಗಳಿಂದ ಜಿಲ್ಲಾಧಿಕಾರಿಯಾಗಿದ್ದ ಎಂ.ಎಸ್.ದಿವಾಕರ್ ಅವರಿಗೆ ವರ್ಗಾವಣೆಯಾಗಿದ್ದು, ಅವರಿಗೆ ಸ್ಥಳ ತೋರಿಸಿಲ್ಲ.
.ವಿಜಯನಗರ | ‘ಜನನ– ಮರಣ ಪ್ರಮಾಣ ಪತ್ರ ವಿಳಂಬ: ಅಧಿಕಾರಿಗಳೇ ಹೊಣೆ’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.