ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯನಗರ | ಬೊಲೆರೊಗೆ ಲಾರಿ ಡಿಕ್ಕಿ: ಚಾಲಕ ಸಾವು

Published : 30 ಜುಲೈ 2023, 18:20 IST
Last Updated : 30 ಜುಲೈ 2023, 18:20 IST
ಫಾಲೋ ಮಾಡಿ
Comments

ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ವ್ಯಾಸನಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-50ರ ಬದಿ ನಿಂತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಭಾನುವಾರ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಡಲಬಾಳು ಗ್ರಾಮದ ಬೊಲೆರೊ ಚಾಲಕ ಸಂತೋಷ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಡಲಬಾಳು ಗ್ರಾಮದಿಂದ ಬೊಲೆರೊ ಪಿಕಪ್ ವಾಹನದಲ್ಲಿ ದಾಳಿಂಬೆ ಹಣ್ಣನ್ನು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ವ್ಯಾಸನಕೆರೆ ಬಳಿ ವಾಹನ ನಿಲ್ಲಿಸಿ ಡೀಸೆಲ್ ಚೆಕ್ ಮಾಡುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂತೋಷ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT