ಕೂಡ್ಲಿಗಿ: ಸೋಮವಾರ ಮತ್ತು ಮಂಗಳವಾರ ಸುರಿದ ತಾಲ್ಲೂಕಿನ ಹಲವು ಮನೆಗಳಿಗೆ ಹಾನಿಯಾಗಿವೆ.
ಶಿವಪುರ ಗ್ರಾಮದ ಕುಂಬಾರ ರಾಮಪ್ಪ, ಹಾಲಸಾಗದರ ಗಂಗಮ್ಮ, ವಿರುಪಾಪುರ ಗ್ರಾಮದ ಆರ್. ನಾಗರಾಜಯ್ಯ ಅವರ ಮನೆ ಸೇರಿ 10 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಹಶೀಲ್ದಾರ್ ಟಿ. ಜಗದೀಶ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.