ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಲ್ಲಿ ಶನಿವಾರ ಶಾಲಾ, ಕಾಲೇಜಿಗೆ ರಜೆ

Last Updated 19 ನವೆಂಬರ್ 2021, 16:19 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಾದ್ಯಂತ ಶನಿವಾರ (ನ.20) ಶಾಲಾ, ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

ಮಕ್ಕಳ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ರಜೆ ಘೋಷಿಸಿರುವ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಬೇಕೆಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT