ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಂಪಿಯಲ್ಲಿ ವಿಜೃಂಭಣೆಯ ಜೋಡಿ ರಥೋತ್ಸವ

Published 23 ಏಪ್ರಿಲ್ 2024, 15:53 IST
Last Updated 23 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಹೊಸಪೇಟೆ ತಾಲ್ಲೂಕು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಮಂಗಳವಾರ ಸಂಜೆ ಅದ್ಧೂರಿಯಾಗಿ ನೆರವೇರಿತು. ವಿರೂಪಾಕ್ಷ ಮತ್ತು ಪಂಪಾಂಬಿಕೆಯನ್ನು ಹೊತ್ತ ದೊಡ್ಡ ರಥ ಹಾಗೂ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರನ್ನು ಹೊತ್ತ ಚಿಕ್ಕರಥ ವಿರೂಪಾಕ್ಷ ದೇವಸ್ಥಾನದ ರಥಬೀದಿಯಲ್ಲಿ ಸಾಗುತ್ತಿದ್ದಂತೆಯೇ ಸಾವಿರಾರು ಭಕ್ತರು ಹರಹರ ಮಹಾದೇವ ಎಂದು ಜಯಘೋಷ ಮೊಳಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT