ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ: ಮಾಲವಿ ಜಲಾಶಯದಿಂದ 9 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Last Updated 12 ಅಕ್ಟೋಬರ್ 2022, 4:22 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಮಂಗಳವಾರ ತಡರಾತ್ರಿ ಮಾಲವಿ ಜಲಾಶಯದಿಂದ 9 ಸಾವಿರ ಕ್ಯುಸೆಕ್ ನೀರು ಹೊರ ಬಿಡಲಾಯಿತು.

ಒಳ ಹರಿವು ಭಾರಿ ಹೆಚ್ಚಳ‌ ಆಗಿರುವುದರಿಂದ 4 ಕ್ರಸ್ಟ್ ಗೇಟ್ ಗಳ‌ ಮೂಲಕ ಹಗರಿ ಹಳ್ಳಕ್ಕೆ ನೀರು ಹರಿಸಲಾಗುತ್ತಿದೆ.

ನೀರಿನ ಹರಿವು ಹೆಚ್ಚಿರುವಿದರಿಂದ ಪಟ್ಟಣದ ಮೂಲಕ ಹಾದು ಹೋಗುವ ಹಗರಿ ಹಳ್ಳದಲ್ಲಿ ಬರುವ ಬೈಪಾಸ್ ಹಾಳಾಗಿದೆ. ಜನರ ಓಡಾಟಕ್ಕೆ ತೊಂದರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT