ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯನಗರ (ಹೊಸಪೇಟೆ): ಹೂವಿನಹಡಗಲಿ ತಾಲ್ಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ.

‘ಕಾರ್ಣಿಕೋತ್ಸವಕ್ಕೆ ಅಪಾರ ಭಕ್ತರು ಬರುತ್ತಾರೆ. ಪ್ರತಿ ವರ್ಷ ಜಾತ್ರೆ ಸಂದರ್ಭದಲ್ಲಿ ನೀರು ಹರಿಸಲಾಗುತ್ತದೆ. ಅದರಂತೆ ಈ ವರ್ಷವೂ ನೀರು ಬಿಡಲಾಗುತ್ತಿದೆ. ಸಾರ್ವಜನಿಕರು ನದಿ ಬಳಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು, ನದಿಗೆ ಇಳಿಯುವುದು ಮಾಡಬಾರದು.

ನದಿದಂಡೆಯಿಂದ ಪಂಪ್‌ ಸೆಟ್‌ ಮೂಲಕ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಶನಿವಾರ ಮಂಡಳಿ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು