ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರದ ಅವಮಾನ ತಾಳಲಾರದೇ ಮಹಿಳೆ ಆತ್ಮಹತ್ಯೆ

Published 3 ಜೂನ್ 2023, 13:31 IST
Last Updated 3 ಜೂನ್ 2023, 13:31 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆಯೊಬ್ಬರು ಅವಮಾನ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ವ್ಯಾಸಾಪುರ ತಾಂಡಾದಲ್ಲಿ ನಡೆದಿದೆ.

ಗ್ರಾಮದ ಲೋಕೇಶ್‍ ನಾಯ್ಕ(28) ಎಂಬಾತ ಮೇ 30ರಂದು ರಾತ್ರಿ 55 ವರ್ಷದ ಈ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಕುರಿತಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯಿಂದ ಮನನೊಂದು ಅವಮಾನ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT