ಹೊಸಪೇಟೆ (ವಿಜಯನಗರ): ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.