ಬುಧವಾರ, ಮೇ 18, 2022
25 °C

ಹೊಸಪೇಟೆ: ತಡರಾತ್ರಿ ಕೆಜಿಎಫ್ ಚಿತ್ರ ಪ್ರದರ್ಶನ, ಪಟಾಕಿ ಸಿಡಿಸಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್; ಚಾಪ್ಟರ್ 2 ನಗರದಲ್ಲಿ ಪ್ರದರ್ಶನಗೊಂಡಿತು.

ನಗರದ ಲಕ್ಷ್ಮಿ ಚಿತ್ರಮಂದಿರದಲ್ಲಿ ಮಧ್ಯರಾತ್ರಿಯೇ ಅಭಿಮಾನಿಗಳು ಜಮಾಯಿಸಿದ್ದರು. ಚಿತ್ರಮಂದಿರದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ನೆಚ್ಚಿನ ನಟನ ಭಾವಚಿತ್ರಕ್ಕೆ ಹಾರಿ ಹಾಕಿ ಅಭಿಮಾನ ತೋರಿದರು.

ತಡರಾತ್ರಿ 1.50ಕ್ಕೆ ಚಿತ್ರ ಮೊದಲ ಪ್ರದರ್ಶನ ಕಂಡಿತು. ಹಲವರಿಗೆ ಟಿಕೆಟ್ ಸಿಗದೇ ನಿರಾಸೆಯಿಂದ ಹಿಂತಿರುಗಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು