ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಯುವಕನ ಕೊಲೆ

Published 16 ಫೆಬ್ರುವರಿ 2024, 5:00 IST
Last Updated 16 ಫೆಬ್ರುವರಿ 2024, 5:00 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಕೊಲೆಯಾಗಿದೆ.

ಬಂಗಾರಿ ಮಂಜುನಾಥ (28) ಕೊಲೆಯಾದ ಯುವಕ. ಕೊಲೆಯ ಕಾರಣ ತಿಳಿದು ಬಂದಿಲ್ಲ, ತನಿಖೆ ಮುಂದುವರಿದಿದೆ, ಎಫ್ ಆರ್ ಐ ದಾಖಲಿಸಲು ಸಿದ್ಧತೆ ನಡೆದಿದೆ ಎಂದು ಸಿಪಿಐ ವಿಕಾಸ್ ಲಮಾಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT