ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೋವಿಡ್-19 ದೃಢಪಟ್ಟಿದ್ದ ಮಹಿಳೆಯ ಪತಿ ಸಾವು

Last Updated 12 ಏಪ್ರಿಲ್ 2020, 17:00 IST
ಅಕ್ಷರ ಗಾತ್ರ

ವಿಜಯಪುರ: ನಗರದಲ್ಲಿ ಇಂದು ಕೋವಿಡ್-19 ದೃಢಪಟ್ಟಿದ್ದ ಮಹಿಳೆ (ರೋಗಿ ಸಂಖ್ಯೆ 221) ಅವರ ಕೊರೊನಾ ಲಕ್ಷಣ ಹೊಂದಿದ್ದ ಪತಿ ಮರಣಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಶ್. ಪಾಟೀಲ್ ಅವರು ತಿಳಿಸಿದ್ದಾರೆ.

ಈಗಾಗಲೇ ಕಳುಹಿಸಿದ್ದ ಇವರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆ ವರದಿ ಇನ್ನೂ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಮೃತ ವ್ಯಕ್ತಿಯ 69 ವಯಸ್ಸಿನವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT