ಗುರುವಾರ , ಜೂಲೈ 9, 2020
26 °C

ವಿಜಯಪುರ| ಮತ್ತಿಬ್ಬರಿಗೆ ಕೋವಿಡ್-19; ಸೋಂಕಿತರ ಸಂಖ್ಯೆ 46ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರದಲ್ಲಿ ಮತ್ತಿಬ್ಬರಿಗೆ ಶನಿವಾರ ಕೋವಿಡ್-19 ದೃಢ ಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ಪಿ-221 ಸಂಪರ್ಕದಿಂದ 22 ಮತ್ತು 46 ವರ್ಷ ವಯಸ್ಸಿನ ಇಬ್ಬರಿಗೆ ಸೋಂಕು ತಗುಲಿದೆ. 

ಜಿಲ್ಲೆಯಲ್ಲಿ ಇದುವರೆಗೆ ಇಬ್ಬರು ಕೋವಿಡ್-19 ರಿಂದ ಮೃತಪಟ್ಟಿದ್ದು, 11 ಜನ ಗುಣಮುಖವಾಗಿದ್ದಾರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು