ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಸಿಡಿಲಿಗೆ ಎರಡು ಆಡು ಸಾವು

Published 10 ಮೇ 2024, 12:38 IST
Last Updated 10 ಮೇ 2024, 12:38 IST
ಅಕ್ಷರ ಗಾತ್ರ

ವಿಜಯಪುರ: ನಿಡಗುಂದಿ ತಾಲ್ಲೂಕಿನ ಹಾಲಿಹಾಳ ಗ್ರಾಮದಲ್ಲಿ ಶುಕ್ರವಾರ ಸಿಡಿಲು ಬಡಿದು ಎರಡು ಆಡಿನ ಮರಿಗಳು ಸಾವನ್ನಪ್ಪಿವೆ‌.

ಹೊಲದಲ್ಲಿ ಕುರಿ ಕಾಯುತ್ತಿದ್ದ ಶಿವಸಂಗಪ್ಪ ರಾಯಪ್ಪ ಬೇವಿನಕಟ್ಟಿಗೆ ಸಿಡಲಿನ ಝಳಕ್ಕೆ ತಾಗಿ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಸಲೀಂ ಯಲಗೋಡ, ಪಶುವೈದ್ಯಾಧಿಕಾರಿ ಡಾ ಮಹೇಶ ಹೂಗಾರ, ಗ್ರಾಮ ಲೆಕ್ಕಾಧಿಕಾರಿ ಎ.ಆರ್. ಘಂಟಿ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT