ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ರಿಕ್ಟರ್ ಮಾಪಕದಲ್ಲಿ 3.9 ಭೂಕಂಪನ ತೀವ್ರತೆ ದಾಖಲು

Last Updated 5 ಸೆಪ್ಟೆಂಬರ್ 2021, 3:45 IST
ಅಕ್ಷರ ಗಾತ್ರ

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭೂಕಂಪನ ಆಗಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವುದನ್ನು ಜಿಲ್ಲಾಡಳಿತ ದೃಢಪಡಿಸಿದೆ.

ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಆಗಿರುವುದು ದಾಖಲಾಗಿದೆ.

ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂದುವಾಗಿತ್ತು ಎಂಬುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC‌) ದೃಢಪಡಿಸಿರುವುದಾಗಿ ವಿಜಯಪುರ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT