ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿಗೆ ₹5 ಕೋಟಿ‘

Published 30 ಮಾರ್ಚ್ 2024, 15:59 IST
Last Updated 30 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಪದವಿ ಕಾಲೇಜಿಗೆ ಕೇಂದ್ರ ಸರ್ಕಾರದ ಪಿಎಂ-ಉಷಾ ಯೋಜನೆಯಡಿ ₹5  ಕೋಟಿ ಮಂಜೂರಾತಿ ದೊರೆತಿದೆ ಎಂದು ಕಾಲೇಜಿನ ಪ್ರಾಚಾರ್ಯ ಸಿಕಂದರ್ ಧನ್ನೂರ ತಿಳಿಸಿದ್ದಾರೆ.

ಈ ಯೋಜನೆಯಡಿ ಕಾಲೇಜು ಕಟ್ಟಡ, ಆಟದ ಮೈದಾನ, ಮೂಲಸೌಕರ್ಯ ಅಭಿವೃದ್ಧಿಪಡಿಸಲು ₹5 ಕೋಟಿ ಮೊತ್ತದ ವಿಸೃತ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಜ್ಯದ 21 ಕಾಲೇಜುಗಳಲ್ಲಿ ಮುದ್ದೇಬಿಹಾಳದ ಸರ್ಕಾರಿ ಪದವಿ ಕಾಲೇಜು ಆಯ್ಕೆಯಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT