ಮೆರವಣಿಗೆಯಲ್ಲಿ ಶ್ರೀ ಮಡಿವಾಳೇಶ್ವರ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ತಾಲ್ಲೂಕ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷ ರಾಮಲಿಂಗಯ್ಯ ಸ್ವಾಮೀಜಿ, ಕಲಿಕೇರಿಯ ಸಿದ್ದರಾಮ ಶಿವಾಚಾರ್ಯರು, ಇಂಗಳೇಶ್ವರ ಹಿರೇಮಠದ ಬೃಂಗೇಶ್ವರ ಶಿವಾಚಾರ್ಯ ಸ್ವಾಮೀಜಿ, ವಡವಡಗಿ ನಂದಿ ಮಠದ ವೀರಸಿದ್ದ ಶಿವಾಚಾರ್ಯರು, . ಕಲ್ಕೇರಿ ಗದಗಿ ಮಠದ ಮಡಿವಾಳೇಶ್ವರ ಶಿವಾಚಾರ್ಯರು, ದೇವರ ಹಿಪ್ಪರಗಿ ಪರದೇಶಿ ಮಠದ ಶಿವಯೋಗಿ ಶಿವಾಚಾರ್ಯರು, ಕೋರವಾರದ ದಾಸಲಿಂಗ ಸ್ವಾಮೀಜಿ, ಬೇಡ ಜಂಗಮ ತಾಲ್ಲೂಕು ಘಟಕದ ಅಧ್ಯಕ್ಷ ಶರಣಯ್ಯ ಹಿರೇಮಠ ವಿವಿಧ ಸಮಾಜದ ಗುರು ಹಿರಿಯರು ಇದ್ದರು.