ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಥದ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ವ್ಯಕ್ತಿ ಸಾವು

Published 29 ಏಪ್ರಿಲ್ 2024, 15:41 IST
Last Updated 29 ಏಪ್ರಿಲ್ 2024, 15:41 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣದಲ್ಲಿ ಭಾನುವಾರ ನಡೆದ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ನಾಗೇಂದ್ರ ಶಿವಾಜಿ ಕಟಕಧೋಂಡ (38) ಚಿಕಿತ್ಸೆ ಫಲಿಸದೇ ಸೋಮವಾರ ಸಾವಿಗೀಡಾದರು.

ಲಚ್ಯಾಣದ ಸಿದ್ಧಲಿಂಗ ಮಹಾರಾಜರ ರಥೋತ್ಸವದ ಅಂಗವಾಗಿ ಭಾನುವಾರ ರಥವನ್ನು ಭಕ್ತರು ಎಳೆಯುವಾಗ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕಟಕಧೋಂಡ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT