ಭಾನುವಾರ, ನವೆಂಬರ್ 27, 2022
26 °C

ಮೂರು ಬಾರಿ ಸರಣಿ ಭೂಕಂಪನ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರದಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ವರೆಗೆ ಮೂರು ಬಾರಿ ಲಘು ಭೂಕಂಪನವಾಗಿದೆ.

ಬೆಳಿಗ್ಗೆ 3.45, 3.46 ಹಾಗೂ 5.56ಕ್ಕೆ ಭೂಕಂಪನ ದಾಖಲಾಗಿದೆ. ಕ್ರಮವಾಗಿ 2.0, 1.9 ಮತ್ತು 3.2 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ನಿದ್ರೆಯಲ್ಲಿದ್ದ ಜನರಿಗೆ ಭೂಕಂಪನದ ಅನುಭವ ಅಷ್ಟಾಗಿ ಆಗಿಲ್ಲ. ಆದರೆ, ಸರಣಿ ಭೂಕಂಪನದಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು