ವಿಜಯಪುರದಲ್ಲಿ ಈಗಾಗಲೇ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳು ಇರುವುದರಿಂದ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿರ್ಧಾರದಿಂದ ತಕ್ಷಣವೇ ಸರ್ಕಾರ ಹಿಂದೆ ಸರಿಯಬೇಕು
- ಸಚಿನ ಕುಳಗೇರಿ, ರಾಜ್ಯ ಕಾರ್ಯದರ್ಶಿಎಬಿವಿಪಿ
ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಲು ಮುಂದಾದ ಎಬಿವಿಪಿ ಕಾರ್ಯಕರನ್ನು ಮಂಗಳವಾರ ಅಂಬೇಡ್ಕರ್ ಸರ್ಕಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದರು