ಶನಿವಾರ, ಡಿಸೆಂಬರ್ 3, 2022
20 °C

ಎಬಿವಿಪಿ: ಶಾಂತವೀರಯ್ಯ ಮಠ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಜಯಪುರ ಮಹಾನಗರ ಘಟಕದ ಅಧ್ಯಕ್ಷರಾಗಿ ನಗರದ ವೇದಾಂತ ಕಾಲೇಜಿನ ಪ್ರಾಚಾರ್ಯ ಡಾ.ಶಾಂತವೀರಯ್ಯ ಮಠ ಆಯ್ಕೆಯಾಗಿದ್ದಾರೆ.

ಮಹಾನಗರ ಕಾರ್ಯದರ್ಶಿಯಾಗಿ ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎಸ್‌ಸಿ ಅಂತಿಮ ವರ್ಷದಲ್ಲಿ ಓದುತ್ತಿರುವ ಸುರೇಖಾ ಕುಲಕರ್ಣಿ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.