ಗುರುವಾರ , ಫೆಬ್ರವರಿ 25, 2021
19 °C

ಅಪಘಾತ: ಇಬ್ಬರು ಯುವಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿ: ತಾಲ್ಲೂಕಿನ ನಾದ (ಕೆಡಿ) ಗ್ರಾಮದ ಬಳಿ ಸೋಮವಾರ ಕಬ್ಬಿನ ಟ್ರ್ಯಾಕ್ಟರ್ ಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ರಾಹುಲ್ ಶ್ರೀಶೈಲ ದುದನಿಕರ (22), ಉಮೇಶ ತುಕಾರಾಮ ವಗ್ಗರ (22) ಮೃತಪಟ್ಟವರು. ಇಂಡಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.