ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಿಎಂ ವಿರುದ್ಧ ರೈತರ ಪ್ರತಿಭಟನೆ

Last Updated 25 ಆಗಸ್ಟ್ 2020, 10:53 IST
ಅಕ್ಷರ ಗಾತ್ರ

ವಿಜಯಪುರ: ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಬೆಳಿಗ್ಗೆಯಿಂದ ಆಲಮಟ್ಟಿಯಲ್ಲಿ ಕಾದು ಸುಸ್ತಾದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪರವಾದ ಸರ್ಕಾರ ಎಂದು ಹೇಳುತ್ತ ರೈತರಿಗೆ ಅನ್ಯಾಯ ಮಾಡುತ್ತಿರುವ ಬಿಜೆಪಿ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಿಗ್ಗೆಯಿಂದ ಮನವಿ ಸಲ್ಲಿಸಲು ಕಾದರು ಮನವಿ ಸ್ವೀಕರಿಸಲು ಬಾರದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಪಾಠ ಕಲಿಸಲಾಗುವುದು ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT