ಭಾನುವಾರ, 1 ಮಾರ್ಚ್ 2026
×
ADVERTISEMENT

ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸಲು ಸರ್ಕಾರ ಬದ್ಧ: ಸಚಿವ ಎಂ.ಬಿ. ಪಾಟೀಲ

Published : 1 ಮಾರ್ಚ್ 2026, 20:05 IST
Last Updated : 1 ಮಾರ್ಚ್ 2026, 20:05 IST
ADVERTISEMENT
ಫಾಲೋ ಮಾಡಿ
Comments
ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಆಲಮಟ್ಟಿಯಲ್ಲಿ ಡಿಸ್ನಿ ಪಾರ್ಕ್, ಯಾತ್ರಿನಿವಾಸ, ಡಾರ್ಮಿಟರಿ, ಕೇಬಲ್ ಕಾರ್, ಪ್ಲಾನೇಟೋರಿಯಂ, ಮ್ಯೂಸಿಕಲ್ ಫೌಂಟೇನ್ ಸೇರಿದಂತೆ ಹಲವು ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
-ಎಂ.ಬಿ.ಪಾಟೀಲ, ಸಚಿವ
ಪಾರ್ಕ್ ಉದ್ಘಾಟನೆಯಾದರೆ ಸಾಲದು. ಇದು ನಿರ್ವಹಣೆ ಕೂಡಾ ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು. ವರ್ಷಕ್ಕೆ 10 ಲಕ್ಷ ಪ್ರವಾಸಿಗರು ಇಲ್ಲಿಗೆ ಬರುವುದರಿಂದ ಈ ಪಾರ್ಕ್ ನಡೆಯುತ್ತದೆ. ಭವಿಷ್ಯದಲ್ಲಿ ಕೆಆರ್‌ಎಸ್ ಮಾದರಿಯಲ್ಲಿ ಆಲಮಟ್ಟಿಯನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.
- ಶಿವಾನಂದ ಪಾಟೀಲ, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT