ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಆಲಮಟ್ಟಿ ಅಣೆಕಟ್ಟು: ವೀಕ್ಷಣಾ ಗ್ಯಾಲರಿ ನಿರ್ಮಾಣಕ್ಕೆ ಒತ್ತಾಯ

Published : 10 ಜುಲೈ 2025, 16:25 IST
Last Updated : 10 ಜುಲೈ 2025, 16:25 IST
ಫಾಲೋ ಮಾಡಿ
Comments
ಆಲಮಟ್ಟಿ ಜಲಾಶಯ ಹತ್ತಿರದಿಂದ ವೀಕ್ಷಿಸಬೇಕೆಂಬುದು ಪ್ರತಿಯೊಬ್ಬ ಪ್ರವಾಸಿಗನ ಆಸೆ, ಅದಕ್ಕಾಗಿ ವೀಕ್ಷಣಾ ಗ್ಯಾಲರಿ ನಿರ್ಮಿಸಿ, ಜಲಾಶಯ ವೀಕ್ಷಣೆಗೆ ಅವಕಾಶ ಕಲ್ಪಿಸಿ
- ಕಿರಣ ಹಿಬಾರೆ ಪ್ರವಾಸಿಗ, ಕಲಬುರಗಿ
ವೀಕ್ಷಣಾ ಗ್ಯಾಲರಿ ನಿರ್ಮಾಣಕ್ಕೆ ಕೆಲ ತಾಂತ್ರಿಕ ತೊಂದರೆಗಳು ಇವೆ. ಪ್ರವಾಸಿಗರ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿದೆ. ತುರ್ತಾಗಿ ನಿರ್ಮಿಸುವ ಯಾವುದೇ ಪ್ರಸ್ತಾವ ಸದ್ಯಕ್ಕಿಲ್ಲ
- ವಿ.ಎಸ್. ಹಿರೇಗೌಡರ, ಸೂಪರಿಂಟೆಂಡಿಂಗ್ ಎಂಜಿನಿಯರ್ ಅಣೆಕಟ್ಟು ವೃತ್ತ ಆಲಮಟ್ಟಿ
ಆಲಮಟ್ಟಿ ಜಲಾಶಯ ವೀಕ್ಷಣೆಗೆ ಪ್ರವಾಸಿಗರು ಲೇಸರ್ ಫೌಂಟೇನ್ ಮೇಲಿಂದ ವೀಕ್ಷಿಸಲು ಹರಸಾಹಸ ಪಡುತ್ತಿರುವುದು
ಆಲಮಟ್ಟಿ ಜಲಾಶಯ ವೀಕ್ಷಣೆಗೆ ಪ್ರವಾಸಿಗರು ಲೇಸರ್ ಫೌಂಟೇನ್ ಮೇಲಿಂದ ವೀಕ್ಷಿಸಲು ಹರಸಾಹಸ ಪಡುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT