ತಾಳಿಕೋಟೆ:ಖಾಸ್ಗತೇಶ್ವರ ಸಭಾಭವನದಲ್ಲಿ ದೃಶ್ಯಬಿಂಬ ಕಲಾ ಪ್ರತಿಷ್ಠಾನ ವಿಜಯಪುರದ ವತಿಯಿಂದ ಆಯೋಜಿಸಿರುವ ತಾಳಿಕೋಟೆ ಪಟ್ಟಣದ ಖಾಸ್ಗತ ಮಠದ ಪವಾಡಗಳ ಆಧಾರಿತ ರಾಜ್ಯಮಟ್ಟದ ಚಿತ್ರಕಲಾ ಶಿಬಿರದಲ್ಲಿ ಪಾಲ್ಗೊಂಡಿದ್ದ ಕಲಾವಿದರನ್ನು ದಾನಿಗಳನ್ನು ಖಾಸ್ಗತೇಶ್ವರಮಠದ ಪೀಠಾಧಿಪತಿ ಸಿದ್ಧಲಿಂಗದೇವರು ಸೋಮವಾರ ಸ್ವಾಗತಿಸಿದರು.